Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:1 - ಕನ್ನಡ ಸತ್ಯವೇದವು C.L. Bible (BSI)

1 ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ; ವಿವೇಕ ಸಂಪಾದನೆಯತ್ತ ಗಮನಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮಕ್ಕಳಿರಾ, ತಂದೆಯ ಶಿಕ್ಷಣವನ್ನು ಕೇಳಿರಿ, ವಿವೇಕವನ್ನು ಗ್ರಹಿಸಲಿಕ್ಕೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮಕ್ಕಳೇ, ನಿಮ್ಮ ತಂದೆಯ ಉಪದೇಶಗಳಿಗೆ ಕಿವಿಗೊಡಿ, ಗಮನವಿಟ್ಟು ಅರ್ಥಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ; ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:1
15 ತಿಳಿವುಗಳ ಹೋಲಿಕೆ  

ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II


ಮಗನೇ, ನಿನ್ನ ತಂದೆಯ ಬೋಧೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದಿರು.


ಜ್ಞಾನಿಗಳ ನುಡಿಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ಮನಸ್ಸಿನಲ್ಲಿಡು.


ಮಗನೇ, ನನ್ನ ಜ್ಞಾನೋಪದೇಶವನ್ನು ಆಲಿಸು; ವಿವೇಕದಿಂದ ಕೂಡಿ ನನ್ನ ಬೋಧೆಗೆ ಕಿವಿಗೊಡು.


ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.


ಜ್ಞಾನವನ್ನು ‘ಅಕ್ಕಾ’ ಎಂದು ಕರೆ; ವಿವೇಕವನ್ನು ಆಪ್ತಳೆಂದು ಬಗೆ.


ಜ್ಞಾನವನ್ನೂ ಶಿಸ್ತನ್ನೂ ಪಡೆಯುವುದಕ್ಕೆ ಒಳನೋಟದ ಮಾತುಗಳನ್ನು ಗ್ರಹಿಸುವುದಕ್ಕೆ,


ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲ ವಿಷಯದಲ್ಲೂ ಕೈಗೊಂಡು ಬರುತ್ತಿದ್ದೇವೆ. ನಾವಾಗಲಿ, ನಮ್ಮ ಮಡದಿ ಮಕ್ಕಳಾಗಲಿ, ಜೀವಮಾನದಲ್ಲೆಲ್ಲಾ ‘ದ್ರಾಕ್ಷಾರಸ ಕುಡಿಯುವುದಿಲ್ಲ.


ಯಕೋಬನ ಮಕ್ಕಳೇ, ಕೂಡಿಬಂದು ಕೇಳಿ ನೀವೆಲ್ಲರು ಆಲಿಸಿ ನಿಮ್ಮ ತಂದೆ ಇಸ್ರಯೇಲನ ಮಾತನ್ನು:


ಬುದ್ಧಿವಂತ ಮಗ ತಂದೆಯ ಶಿಕ್ಷಣವನ್ನು ಕೇಳುವನು; ಕಿತ್ತಾಡುವ ಮಗ ಗದರಿಕೆಯನ್ನೂ ಕೇಳಲೊಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು