ಜ್ಞಾನೋಕ್ತಿಗಳು 4:10 - ಕನ್ನಡ ಸತ್ಯವೇದವು C.L. Bible (BSI)10 ಮಗನೇ, ನನ್ನ ಮಾತುಗಳನ್ನು ಆಲಿಸಿ ಕೇಳು; ಕೇಳಿದೆಯಾದರೆ ಹೆಚ್ಚುವುವು ನಿನ್ನ ಜೀವನದ ವರ್ಷಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕಂದಾ, ಆಲಿಸಿ ನನ್ನ ಮಾತುಗಳನ್ನು ಕೇಳು; ಕೇಳಿದರೆ, ನಿನ್ನ ಜೀವಮಾನದ ವರುಷಗಳು ಹೆಚ್ಚುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮಗನೇ, ನನ್ನ ಮಾತನ್ನು ಕೇಳು. ನಾನು ಹೇಳಿದಂತೆ ಮಾಡು, ಆಗ ನೀನು ಬಹುಕಾಲ ಬದುಕುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮಗನೇ, ಆಲಿಸಿ ನನ್ನ ಮಾತುಗಳನ್ನು ಸ್ವೀಕರಿಸು, ಆಗ ನಿನ್ನ ಜೀವನದ ವರ್ಷಗಳು ಹೆಚ್ಚುವವು. ಅಧ್ಯಾಯವನ್ನು ನೋಡಿ |