ಜ್ಞಾನೋಕ್ತಿಗಳು 5:13 - ಕನ್ನಡ ಸತ್ಯವೇದವು C.L. Bible (BSI)13 ಗುರುಗಳ ಮಾತನ್ನು ಗಮನಿಸದೆ ಹೋದೆನಲ್ಲಾ! ಬೋಧಕರಿಗೆ ಕಿವಿಗೊಡದೆ ಹೋದೆನಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ಬೋಧಕರ ಸ್ವರಕ್ಕೆ ನಾನು ವಿಧೇಯನಾಗದೆ ಹೋದೆ. ನನ್ನ ಉಪದೇಶಕರಿಗೆ ನಾನು ಕಿವಿಗೊಡದೆ ಹೋದೆ. ಅಧ್ಯಾಯವನ್ನು ನೋಡಿ |