ಜ್ಞಾನೋಕ್ತಿಗಳು 5:21 - ಕನ್ನಡ ಸತ್ಯವೇದವು C.L. Bible (BSI)21 ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ. ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿನ್ನ ಮಾರ್ಗಗಳು ಯೆಹೋವ ದೇವರ ಮುಂದೆಯೇ ಇವೆ. ಅವರು ನಿನ್ನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿ |