Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:13 - ಕನ್ನಡ ಸತ್ಯವೇದವು C.L. Bible (BSI)

13 ಅವನು ಕಣ್ಣು ಮಿಟುಕಿಸುತ್ತಾನೆ, ಕಾಲು ಕೆರೆಯುತ್ತಾನೆ, ಬೆರಳ ಸನ್ನೆಯಿಂದಲೆ ಮಾತಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕಣ್ಣನ್ನು ಮಿಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, ಬೆರಳ ಸನ್ನೆಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಣ್ಣನ್ನು ವಿುಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, ಬೆರಳ ಸನ್ನೆಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ಜನರನ್ನು ಮೋಸಗೊಳಿಸಲು ತನ್ನ ಕಾಲುಗಳಿಂದಲೂ ಕೈಬೆರಳುಗಳಿಂದಲೂ ಸನ್ನೆಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ಕಣ್ಣು ಮಿಟುಕಿಸುತ್ತಾನೆ, ಕಾಲು ಕೆರೆಯುತ್ತಾನೆ, ಬೆರಳು ಸನ್ನೆಮಾಡುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:13
6 ತಿಳಿವುಗಳ ಹೋಲಿಕೆ  

ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II


ಕಣ್ಣು ಮಿಟುಕಿಸುವವನು ತೊಂದರೆಗೆ ಕಾರಣನು; ನೆಟ್ಟಗೆ ಗದರಿಸುವವನು ಸಮಾಧಾನಕರನು.


ನಿನ್ನ ಹೃದಯ ನಿನ್ನನ್ನು ದೂರ ಒಯ್ದಿದೆ, ಏಕೆ? ನಿನ್ನ ಕಣ್ಣು ಕಿಡಿಕಾರುತ್ತಿದೆ ಏಕೆ?


ಜೀವಮಾರ್ಗದ ವಿವೇಚನೆ ಅವಳಿಗಿಲ್ಲ. ಅದರ ಅರಿವೂ ಅವಳಿಗಿರುವುದಿಲ್ಲ. ಅವಳ ನಡತೆಯು ಅಷ್ಟು ಚಂಚಲ.


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು