ಜ್ಞಾನೋಕ್ತಿಗಳು 6:24 - ಕನ್ನಡ ಸತ್ಯವೇದವು C.L. Bible (BSI)24 ಕೆಟ್ಟ ಹೆಂಗಸರ ಸಹವಾಸದಿಂದ, ಪರಸ್ತ್ರೀಯರ ಮಾತಿನ ಮೋಡಿಯಿಂದ, ಅವು ಕಾಪಾಡಬಲ್ಲವು ನಿನ್ನನ್ನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅದು ಕೆಟ್ಟ ಸ್ತ್ರೀಯಿಂದಲೂ, ವೇಶ್ಯೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅದು ಕೆಟ್ಟ ಹೆಂಗಸಿನಿಂದಲೂ ಪರಸ್ತ್ರೀಯ ನಾಲಿಗೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವು ನಿನ್ನನ್ನು ಕೆಟ್ಟ ಹೆಂಗಸಿನ ಬಳಿಗೆ ಹೋಗದಂತೆ ತಡೆಯುತ್ತವೆ; ಗಂಡನನ್ನು ಬಿಟ್ಟಂಥ ಹೆಂಗಸಿನ ನಯವಾದ ನುಡಿಗಳಿಂದ ತಪ್ಪಿಸಿ ಕಾಪಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವು ಕೆಟ್ಟ ಹೆಂಗಸಿನಿಂದಲೂ, ಪರಸ್ತ್ರೀಯ ವಂಚಕ ಮಾತಿನಿಂದಲೂ ನಿನ್ನನ್ನು ತಪ್ಪಿಸಿ ಕಾಪಾಡಬಲ್ಲವು. ಅಧ್ಯಾಯವನ್ನು ನೋಡಿ |