Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:27 - ಕನ್ನಡ ಸತ್ಯವೇದವು C.L. Bible (BSI)

27 ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ ಬಟ್ಟೆಯನ್ನು ಸುಡದೆ ಸುಮ್ಮನಿರುವುದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮಡಲಲ್ಲಿ ಬೆಂಕಿಯನ್ನಿಟ್ಟುಕೊಂಡರೆ ಬಟ್ಟೆ ಸುಡುವದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಡಿಲಲ್ಲಿ ಬೆಂಕಿಯನ್ನಿಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ, ಅವನ ವಸ್ತ್ರಗಳು ಸುಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:27
5 ತಿಳಿವುಗಳ ಹೋಲಿಕೆ  

ನಾಲಿಗೆಯೂ ಹಾಗೆಯೇ. ಅದು ಶರೀರದ ಸಣ್ಣ ಅಂಗವಾಗಿದ್ದರೂ ಬಡಾಯಿ ಕೊಚ್ಚುವುದು ಬಹಳ. ಒಂದು ಸಣ್ಣ ಕಿಡಿಯು ದೊಡ್ಡ ಕಾಡನ್ನೇ ಸುಡಬಲ್ಲದು.


ವೇಶ್ಯೆಯನ್ನು ಕೊಂಡುಕೊಳ್ಳಬಹುದು ತುಂಡುರೊಟ್ಟಿಗೆ, ವ್ಯಭಿಚಾರಿಣಿಯೇ ಬೇಟೆಮಾಡುವಳು ನಿನ್ನ ಸಿರಿಪ್ರಾಣಕ್ಕೆ!


ಧಗಧಗಿಸುವ ಕೆಂಡದ ಮೇಲೆ ನಡೆದರೆ ಅಂಗಾಲು ಸುಟ್ಟುಹೋಗದೆ ಇರುವುದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು