ಜ್ಞಾನೋಕ್ತಿಗಳು 6:31 - ಕನ್ನಡ ಸತ್ಯವೇದವು C.L. Bible (BSI)31 ಆದರೂ ಕಳವು ಬಯಲಾದರೆ ತೆರಬೇಕಾಗುವುದು ಏಳರಷ್ಟು; ತೆತ್ತೇ ತೀರಿಸಬೇಕಾಗುವುದು ಮನೆಯ ಆಸ್ತಿಪಾಸ್ತಿಯಷ್ಟು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವನ ತಪ್ಪು ಬೈಲಾದರೆ ಅವನು ಏಳರಷ್ಟು ಕೊಡಬೇಕಾಗುವದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ತೆತ್ತೇ ತೀರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡಬೇಕಾಗುವುದು. ತನ್ನ ಮನೆಯ ಆಸ್ತಿಯನ್ನೆಲ್ಲಾ ಸಹ ಅವನು ಕೊಡಬೇಕಾಗುವುದು. ಅಧ್ಯಾಯವನ್ನು ನೋಡಿ |