ಜ್ಞಾನೋಕ್ತಿಗಳು 6:33 - ಕನ್ನಡ ಸತ್ಯವೇದವು C.L. Bible (BSI)33 ಪೆಟ್ಟಿಗೂ ಅಪಕೀರ್ತಿಗೂ ಅವನು ಪಾತ್ರನು; ಅವನಿಗಾಗುವ ಅವಮಾನ ತೊಲಗದು ಎಂದಿಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವನಿಗೆ ಗಾಯವೂ, ಅವಮಾನವೂ ಆಗುವವು, ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವನಿಗೆ ಗಾಯವೂ ಅವಮಾನವೂ ಆಗುವವು. ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವನಿಗೆ ಹೊಡೆತಬೀಳುವುದು; ಅವಮಾನವಾಗುವುದು. ಆ ನಾಚಿಕೆಯು ಅವನನ್ನು ಬಿಟ್ಟುಹೋಗುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವನಿಗೆ ಗಾಯವೂ ಅವಮಾನವೂ ಆಗುತ್ತವೆ. ಅವನ ನಿಂದೆಯು ಎಂದಿಗೂ ಅಳಿಸಲಾಗದು. ಅಧ್ಯಾಯವನ್ನು ನೋಡಿ |