ಜ್ಞಾನೋಕ್ತಿಗಳು 6:4 - ಕನ್ನಡ ಸತ್ಯವೇದವು C.L. Bible (BSI)4 ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನಾಕಣ್ಣಿನ ರೆಪ್ಪೆಗಳನ್ನು ಮುಚ್ಚಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನ ರೆಪ್ಪೆಗಳನ್ನು ಮುಚ್ಚಬೇಡ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ರೆಪ್ಪೆಗಳನ್ನು ಮುಚ್ಚದಿರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ವಿಶ್ರಮಿಸಲು ಹಾಗೂ ನಿದ್ರಿಸಲು ಕಾಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ನಿನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ. ಅಧ್ಯಾಯವನ್ನು ನೋಡಿ |