ಜ್ಞಾನೋಕ್ತಿಗಳು 6:5 - ಕನ್ನಡ ಸತ್ಯವೇದವು C.L. Bible (BSI)5 ಬೇಡನಿಂದ ಓಡುವ ಜಿಂಕೆಯಂತೆ, ಬೇಟೆಗಾರನ ಕೈಯಿಂದ ಹಾರಿಹೋಗುವ ಹಕ್ಕಿಯಂತೆ, ಆ ಬಲೆಯಿಂದ ತಪ್ಪಿಸಿಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ ಪಕ್ಷಿಯು ಹಾರಿಹೋಗುವ ಹಾಗೂ ತಪ್ಪಿಸಿಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆ ಆ ಸಾಲದ ಬಂಧನದಿಂದ ತಪ್ಪಿಸಿಕೊ. ಬಲೆಯಿಂದ ತಪ್ಪಿಸಿಕೊಂಡು ಹಾರುವ ಪಕ್ಷಿಯಂತೆ ನಿನ್ನನ್ನು ಬಿಡುಗಡೆ ಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಬೇಟೆಗಾರನ ಕೈಯಿಂದ ಜಿಂಕೆಯೂ, ಬಲೆ ಬೀಸುವವನ ಕೈಯಿಂದ ಪಕ್ಷಿಯೂ ತಪ್ಪಿಸಿಕೊಳ್ಳುವಂತೆ ನೀನು ತಪ್ಪಿಸಿಕೋ. ಅಧ್ಯಾಯವನ್ನು ನೋಡಿ |