Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:8 - ಕನ್ನಡ ಸತ್ಯವೇದವು C.L. Bible (BSI)

8 ಆದರೂ ಕೂಡಿಸುತ್ತದೆ ತಿಂಡಿ ಬೇಸಿಗೆಯಲ್ಲಿ, ಸಂಗ್ರಹಿಸುತ್ತದೆ ಧಾನ್ಯ ಸುಗ್ಗಿಯಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸುಗ್ಗಿಯಲ್ಲಿ ತನ್ನ ತೀನಿಯನ್ನು ಕೂಡಿಸಿಡುವದು, ಕೊಯ್ಲಿನ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಸುಗ್ಗಿಕಾಲದಲ್ಲಿ ತನಗೆ ಬೇಕಾದ ಆಹಾರವನ್ನೆಲ್ಲ ಅದು ಕೂಡಿಸಿಟ್ಟುಕೊಳ್ಳುವುದು. ಆದ್ದರಿಂದ ಚಳಿಗಾಲದಲ್ಲಿ ಅದಕ್ಕೆ ಬೇಕಾದಷ್ಟು ಆಹಾರ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬೇಸಿಗೆಯಲ್ಲಿ ಅದು ತನ್ನ ಆಹಾರವನ್ನು ಸಂಗ್ರಹಿಸುತ್ತದೆ. ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:8
5 ತಿಳಿವುಗಳ ಹೋಲಿಕೆ  

ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತ; ಕೊಯ್ಲಿನಲ್ಲಿ ತೂಕಡಿಸುವವನು ಲಜ್ಜೆಗೆಡುಕ.


ಹೀಗೆ, ಅವರು ತಮ್ಮ ಭವಿಷ್ಯಜೀವನಕ್ಕೆ ಭದ್ರವಾದ ಬುನಾದಿಯಾಗಬಲ್ಲ ನಿಧಿಯನ್ನು ಕೂಡಿಸಿಕೊಳ್ಳಬೇಕೆಂದು ವಿಧಿಸು. ಆಗ ಅವರು ಶಾಶ್ವತ ಜೀವವನ್ನು ಪಡೆಯುವರು.


ಇರುವೆಗಳು - ಬಲಹೀನ ಜಂತುಗಳು, ಆದರೂ ಸುಗ್ಗಿಯಲ್ಲೆ ಆಹಾರವನ್ನು ಸೇರಿಸಿಟ್ಟುಕೊಳ್ಳುತ್ತವೆ;


ಸೋಮಾರಿಯೇ, ಎಷ್ಟು ಹೊತ್ತು ನಿದ್ರಿಸುವೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?


ನಿನ್ನ, ನಿನ್ನ ಮನೆಯವರ ಊಟ ತಿಂಡಿಗೆ, ನಿನ್ನ ದಾಸಿಯರ ಜೀವನಕ್ಕೆ ಮೇಕೆಗಳ ಹಾಲೇ ಸಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು