Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:11 - ಕನ್ನಡ ಸತ್ಯವೇದವು C.L. Bible (BSI)

11 ಹಟಮಾರಿ, ಕೂಗಾಟದವಳು, ಮನೆಯಲ್ಲಿ ನಿಲ್ಲಲಾರದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವಳು ಕೂಗಾಟದವಳು, ಹಟಮಾರಿ, ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 (ಇವಳು ಕೂಗಾಟದವಳು, ಹಟಮಾರಿ, ಮನೆಯಲ್ಲಿ ನಿಲ್ಲತಕ್ಕವಳೇ ಅಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವಳು ಸುಮ್ಮನಿರದವಳೂ ಹಟಮಾರಿಯೂ ಆಗಿದ್ದಾಳೆ. ಅವಳು ಎಂದೂ ಮನೆಯಲ್ಲಿ ಇದ್ದವಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವಳು ಕೂಗಾಟದವಳು, ಹಟಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:11
7 ತಿಳಿವುಗಳ ಹೋಲಿಕೆ  

ಅಜ್ಞಾನವೆಂಬುವಳಾದರೊ ಕೂಗಾಟಗಾರ್ತಿ, ಏನೂ ತಿಳಿಯದ ಮೂಢ ಸ್ತ್ರೀ.


ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ.


ಜಗಳಗಂಟಿಯೊಡನೆ ಮಹಡಿ ಮನೆಯಲ್ಲಿರುವುದಕ್ಕಿಂತ ಗುಡಿಸಿಲಿನ ಮೂಲೆಯಲ್ಲಿ ಒಂಟಿಯಾಗಿ ವಾಸಿಸುವುದು ಲೇಸು.


ಬಳಿಕ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಆ ಅತಿಥಿಗಳು ವಿಚಾರಿಸಿದಾಗ, “ಅಲ್ಲಿ ಗುಡಾರದಲ್ಲಿದ್ದಾಳೆ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು