ಜ್ಞಾನೋಕ್ತಿಗಳು 7:17 - ಕನ್ನಡ ಸತ್ಯವೇದವು C.L. Bible (BSI)17 ರಸಗಂಧ, ಅಗರು, ಲವಂಗ ಚಕ್ಕೆಗಳಿಂದ ಅದನ್ನು ಘಮಘಮಗೊಳಿಸಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ, ಇವುಗಳ ಚೂರ್ಣವನ್ನು ಉದರಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪರಿಮಳದ್ರವ್ಯವನ್ನು ಚಿಮಿಕಿಸಿರುವೆ. ಆ ಪರಿಮಳದ್ರವ್ಯವನ್ನು ರಕ್ತಬೋಳ, ಅಗುರು ಮತ್ತು ಲವಂಗಚಕ್ಕೆಗಳಿಂದ ತಯಾರಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ರಕ್ತಬೋಳ, ಅಗರು, ಲವಂಗ, ಚಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆಗೊಳಿಸಿದ್ದೇನೆ. ಅಧ್ಯಾಯವನ್ನು ನೋಡಿ |