ಜ್ಞಾನೋಕ್ತಿಗಳು 7:18 - ಕನ್ನಡ ಸತ್ಯವೇದವು C.L. Bible (BSI)18 ಬೆಳಗಿನ ತನಕ ಬೇಕಾದಷ್ಟು ರಮಿಸೋಣ ಬಾ, ಕಾಮವಿಲಾಸಗಳಿಂದ ಸಂತೃಪ್ತಿ ಪಡೆಯೋಣ ಬಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, ಕಾಮವಿಲಾಸಗಳಿಂದ ಸಂತೋಷಿಸುವ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬಾ, ಬೆಳಗಿನ ತನಕ ಬೇಕಾದಷ್ಟು ರವಿುಸುವ, ಕಾಮವಿಲಾಸಗಳಿಂದ ಸಂತೋಷಿಸುವ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಾ, ನಾವು ಮುಂಜಾನೆಯವರೆಗೆ ಪ್ರೇಮಿಸೋಣ; ರಾತ್ರಿಯೆಲ್ಲಾ ಸುಖಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಬಾ, ಬೆಳಗಿನವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಂಡು ಕಾಮ ವಿಲಾಸಗಳಿಂದ ನಾವು ಸಂತೋಷಿಸೋಣ. ಅಧ್ಯಾಯವನ್ನು ನೋಡಿ |