ಜ್ಞಾನೋಕ್ತಿಗಳು 7:21 - ಕನ್ನಡ ಸತ್ಯವೇದವು C.L. Bible (BSI)21 ಹೀಗೆ ಮೋಹಕ ಮಾತುಗಳಿಂದ ಒತ್ತಾಯಪಡಿಸುತ್ತಾಳೆ, ಅತಿಯಾದ ಒಲುಮೆಯಿಂದ ಪುಸಲಾಯಿಸುತ್ತಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನನ್ನು ತನ್ನ ಸವಿಮಾತುಗಳಿಂದ ಬಲಾತ್ಕರಿಸಿ ಬಹಳವಾಗಿ ಪ್ರೇರಿಸಿ ಸಮ್ಮತಿಪಡಿಸುತ್ತಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವಳು ಆ ಯೌವನಸ್ಥನನ್ನು ಪ್ರೇರೇಪಿಸಲು ಈ ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮನವೊಲಿಸುವ ಮಾತುಗಳಿಂದ ಅವಳು ಅವನನ್ನು ದಾರಿ ತಪ್ಪಿಸಿ, ಅವಳು ತನ್ನ ಮೋಹಕ ಮಾತುಗಳಿಂದ ಅವನನ್ನು ಆಕರ್ಷಿಸುತ್ತಾಳೆ. ಅಧ್ಯಾಯವನ್ನು ನೋಡಿ |