ಜ್ಞಾನೋಕ್ತಿಗಳು 7:22 - ಕನ್ನಡ ಸತ್ಯವೇದವು C.L. Bible (BSI)22 ವಧ್ಯಸ್ಥಾನಕ್ಕೆ ಹೋಗುವ ಹೋರಿಯಂತೆ, ಬಲೆಗೆ ಸಿಕ್ಕಿಬೀಳುವ ಜಿಂಕೆಯಂತೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ ಪಕ್ಷಿಯು ಬಲೆಯ ಕಡೆಗೆ ಓಡುವ ಮೇರೆಗೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22-23 ಆ ಯೌವನಸ್ಥನು ಬಲೆಗೆ ಸಿಕ್ಕಿಕೊಳ್ಳುವುದಕ್ಕಾಗಿ ಆಕೆಯನ್ನು ತಕ್ಷಣವೇ ಹಿಂಬಾಲಿಸಿದನು. ಕೊಯ್ಯಲು ಎಳೆದೊಯ್ಯುವ ಹೋರಿಯಂತೆಯೂ ಬೇಟೆಗಾರನು ಬಾಣ ಹೂಡಿ ಎದೆಗೆ ಗುರಿಮಾಡಿದಾಗ ಜಿಗಿದುಕೊಂಡು ಹೋಗುವ ಜಿಂಕೆಯಂತೆಯೂ ಬಲೆಯೊಳಗೆ ಹಾರಿ ಹೋಗುವ ಪಕ್ಷಿಯಂತೆಯೂ ಅವನಿದ್ದನು. ತಾನು ಅಪಾಯದಲ್ಲಿರುವುದು ಅವನಿಗೆ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ, ಅಥವಾ ಜಿಂಕೆಯು ಬಲೆಗೆ ಸಿಕ್ಕಿಬೀಳುವಂತೆ, ಅಧ್ಯಾಯವನ್ನು ನೋಡಿ |