Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:8 - ಕನ್ನಡ ಸತ್ಯವೇದವು C.L. Bible (BSI)

8 ಹೊತ್ತು ಮೀರಿ, ಸಂಜೆಯಾಗಿ, ಕತ್ತಲು ಕವಿದಿದ್ದಾ ರಾತ್ರಿಯಲ್ಲಿ, ಅವನು ಹಾದುಹೋಗುತ್ತಿದ್ದ ಬೀದಿಯ ಮೂಲೆ ಮನೆಯ ಬಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಒಬ್ಬ ಕೆಟ್ಟ ಹೆಂಗಸಿನ ಬೀದಿಯಲ್ಲಿ ಆಕೆಯ ಮನೆಯ ಕಡೆಗೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಅವಳ ಮೂಲೆ ಮನೆಯ ದಿಕ್ಕಿನಲ್ಲಿ ಬೀದಿಯಿಂದ ಹಾದುಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:8
9 ತಿಳಿವುಗಳ ಹೋಲಿಕೆ  

ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.


ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ.


ಹೊಂಚುಹಾಕುತ್ತಾಳೆ ಅವಳು ಮೂಲೆ ಮೂಲೆಗಳಲ್ಲಿ; ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ.


ಅವಳಿಂದ ದೂರವಿರಲಿ ನಿನ್ನ ಮಾರ್ಗ, ಸುಳಿಯದಿರು ಅವಳ ಮನೆಬಾಗಿಲ ಹತ್ತಿರ.


ತರುವಾಯ ಸಂಸೋನನು ಗಾಜಾಕ್ಕೆ ಹೋದಾಗ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.


ಅವಳ ಮನೆ ಪಾತಾಳಕ್ಕೆ ಹಾದಿ; ಮರಣದ ಗುಡಾರಗಳಿಗೆ ಇಳಿದಾರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು