ಜ್ಞಾನೋಕ್ತಿಗಳು 8:10 - ಕನ್ನಡ ಸತ್ಯವೇದವು C.L. Bible (BSI)10 ಅಂಗೀಕರಿಸಿರಿ ಬೆಳ್ಳಿಗಿಂತ ಶ್ರೇಷ್ಠವಾದ ಬೋಧನೆಯನ್ನು ಅಪರಂಜಿಗಿಂತ ಅಪೂರ್ವವಾದ ಉಪದೇಶವನ್ನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ಉಪದೇಶವನ್ನು ಬೆಳ್ಳಿಗಿಂತಲೂ ನನ್ನ ಜ್ಞಾನೋಪದೇಶವನ್ನು ಶುದ್ಧ ಬಂಗಾರಕ್ಕಿಂತಲೂ ಉತ್ತಮವೆಂದು ಸ್ವೀಕರಿಸಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ. ಅಧ್ಯಾಯವನ್ನು ನೋಡಿ |