ಜ್ಞಾನೋಕ್ತಿಗಳು 8:12 - ಕನ್ನಡ ಸತ್ಯವೇದವು C.L. Bible (BSI)12 ಜ್ಞಾನವೆಂಬ ನನಗೆ ಜಾಣ್ಮೆಯೆ ಸಹವಾಸಿ ಯುಕ್ತ ತಿಳುವಳಿಕೆ ನನಗೆ ಸಂಗಾತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳುವಳಿಕೆಯನ್ನು ಹೊಂದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನಾನೇ ಜ್ಞಾನ. ನಾನು ಒಳ್ಳೆಯ ನ್ಯಾಯತೀರ್ಪಿನೊಡನೆ ವಾಸಿಸುವೆ. ನಾನು ವಿವೇಕದೊಡನೆಯೂ ಒಳ್ಳೆಯ ಆಲೋಚನೆಯೊಡನೆಯೂ ಇರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಜ್ಞಾನವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ತಿಳುವಳಿಕೆಯನ್ನೂ ವಿವೇಚನೆಯನ್ನೂ ನಾನು ಹೊಂದಿದ್ದೇನೆ. ಅಧ್ಯಾಯವನ್ನು ನೋಡಿ |