ಜ್ಞಾನೋಕ್ತಿಗಳು 8:19 - ಕನ್ನಡ ಸತ್ಯವೇದವು C.L. Bible (BSI)19 ನಾನು ನೀಡುವ ಫಲ ಬಂಗಾರಕ್ಕಿಂತ ಶ್ರೇಷ್ಠ ನನ್ನಿಂದ ದೊರಕುವ ಆದಾಯ ಅಪ್ಪಟ ಬೆಳ್ಳಿಗಿಂತ ಅಮೂಲ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ. ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ; ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ಕೊಡುವಂಥವುಗಳು ಬಂಗಾರಕ್ಕಿಂತಲೂ ಶ್ರೇಷ್ಠ. ನನ್ನ ಉಡುಗೊರೆಗಳು ಅಪ್ಪಟ ಬೆಳ್ಳಿಗಿಂತಲೂ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನನ್ನ ಫಲವು ಬಂಗಾರಕ್ಕಿಂತಲೂ, ನನ್ನ ಆದಾಯವು ಉತ್ತಮವಾದ ಬೆಳ್ಳಿಗಿಂತಲೂ ಶ್ರೇಷ್ಠವಾಗಿವೆ. ಅಧ್ಯಾಯವನ್ನು ನೋಡಿ |