Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:25 - ಕನ್ನಡ ಸತ್ಯವೇದವು C.L. Bible (BSI)

25 ನಾನು ಹುಟ್ಟಿದೆ ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮೊದಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ ಬೈಲನ್ನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಪರ್ವತಗಳಿಗಿಂತ ಮೊದಲೇ ಜನಿಸಿದೆನು; ಬೆಟ್ಟಗಳಿಗಿಂತ ಮೊದಲೇ ಹುಟ್ಟಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪರ್ವತಗಳು ಸ್ಥಾಪಿತವಾಗುವುದಕ್ಕಿಂತ ಮುಂಚೆಯೂ ಬೆಟ್ಟಗುಡ್ಡಗಳಿಗಿಂತ ಮೊದಲು ನಾನು ಜನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:25
7 ತಿಳಿವುಗಳ ಹೋಲಿಕೆ  

ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ಇದಲ್ಲದೆ, “ಸರ್ವೇಶ್ವರಾ, ಆದಿಯಲ್ಲಿ ನೀ ಭೂಮಿಯನು ಸೃಜಿಸಿದೆ ನಭಮಂಡಲದಲ್ಲಿ ನಿನ್ನ ಕೈಚಳಕವ ತೋರಿದೆ.


ನಾನು ಜನಿಸಿದೆ ಭೂಮಿಯನ್ನಾಗಲಿ, ಬೈಲನ್ನಾಗಲಿ ನೆಲದ ಅಣುರೇಣನ್ನಾಗಲಿ ಆತ ನಿರ್ಮಿಸದೆ ಇರುವಾಗಲೆ.


ತಲೆದೋರಿದವು ಬೆಟ್ಟಗುಡ್ಡಗಳು I ತುಂಬಿಕೊಂಡವು ಹಳ್ಳಕೊಳ್ಳಗಳು I ಅವೇ ನೀ ನೇಮಿಸಿದ ಸ್ಥಳಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು