Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:26 - ಕನ್ನಡ ಸತ್ಯವೇದವು C.L. Bible (BSI)

26 ನಾನು ಜನಿಸಿದೆ ಭೂಮಿಯನ್ನಾಗಲಿ, ಬೈಲನ್ನಾಗಲಿ ನೆಲದ ಅಣುರೇಣನ್ನಾಗಲಿ ಆತ ನಿರ್ಮಿಸದೆ ಇರುವಾಗಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಭೂವಿುಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವನು ಭೂಮಿಯನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಜ್ಞಾನವೆಂಬ ನಾನು ಹುಟ್ಟಿದೆನು. ನಾನು ಬಯಲುಗಳಿಗಿಂತ ಮೊದಲೇ ಹುಟ್ಟಿದೆನು. ಆತನು ಭೂಮಿಯ ಮೊದಲನೆ ಧೂಳಿನ ಕಣವನ್ನು ಉಂಟುಮಾಡುವುದಕ್ಕಿಂತ ಮೊದಲೇ ನಾನು ಹುಟ್ಟಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಭೂಮಿಯನ್ನೂ ಹೊಲಗಳನ್ನೂ ಲೋಕದ ಅಣುಗಳನ್ನೂ ಅವರು ನಿರ್ಮಿಸದೆ ಇರುವಾಗಲೇ ನಾನು ಜನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:26
3 ತಿಳಿವುಗಳ ಹೋಲಿಕೆ  

ನಾನು ಹುಟ್ಟಿದೆ ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮೊದಲೆ.


ನಾನು ಅಲ್ಲಿದ್ದೆ ಆತ ಆಕಾಶಮಂಡಲವನ್ನು ಸ್ಥಾಪಿಸುವಾಗ ಸಾಗರದ ಮೇಲೆ ಚಕ್ರಾಕಾರದ ಗೆರೆಯನ್ನು ಎಳೆವಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು