ಜ್ಞಾನೋಕ್ತಿಗಳು 8:30 - ಕನ್ನಡ ಸತ್ಯವೇದವು C.L. Bible (BSI)30 ನಾನು ಆತನ ಬಳಿ ಕುಶಲ ಶಿಲ್ಪಿಯಂತಿದ್ದೆ ಅನುದಿನವೂ ಆತನಿಗೆ ಆನಂದವನ್ನೀಯುತ್ತಿದ್ದೆ ಸದಾ ಆತನ ಮುಂದೆ ಸಂತೋಷಪಡುತ್ತಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಾನು ಆತನ ಹತ್ತಿರ ಶಿಲ್ಪಿಯಾಗಿದ್ದುಕೊಂಡು ಪ್ರತಿದಿನವೂ ಆನಂದಿಸುತ್ತಾ, ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಾನು ಆತನ ಹತ್ತಿರ ಶಿಲ್ಪಿಯಾಗಿದ್ದುಕೊಂಡು ಪ್ರತಿದಿನವೂ ಆನಂದಿಸುತ್ತಾ ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾನು ಆತನ ಪಕ್ಕದಲ್ಲಿ ನಿಪುಣ ಕೆಲಸಗಾರನಂತಿದ್ದೆನು. ನಾನು ಪ್ರತಿದಿನವೂ ಸಂತೋಷಪಡುತ್ತಾ ಆತನ ಸನ್ನಿಧಿಯಲ್ಲಿ ಯಾವಾಗಲೂ ಉಲ್ಲಾಸಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ನಾನು ಅವರೊಂದಿಗೆ ಕುಶಲ ಶಿಲ್ಪಿಯಂತೆ ಅವರ ಹತ್ತಿರ ಇದ್ದೆನು. ಅವರ ಸನ್ನಿಧಿಯಲ್ಲಿ ಯಾವಾಗಲೂ ಆನಂದಿಸುತ್ತಾ ಅನುದಿನವೂ ಸಂತೋಷಿಸುತ್ತಿದ್ದೆನು. ಅಧ್ಯಾಯವನ್ನು ನೋಡಿ |