Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:31 - ಕನ್ನಡ ಸತ್ಯವೇದವು C.L. Bible (BSI)

31 ಉಲ್ಲಾಸಿಸುತ್ತಿದ್ದೆ ಆತನ ಭೂಲೋಕದಲ್ಲಿ ಹರ್ಷಿಸುತ್ತಾ ಇದ್ದೆ ಮಾನವ ಸಂತಾನದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ, ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆತನ ಭೂಲೋಕದಲ್ಲಿ ಉಲ್ಲಾಸಿಸುತ್ತಾ ಮಾನವಸಂತಾನದಲ್ಲಿ ಹರ್ಷಿಸುತ್ತಾ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆತನು ಸೃಷ್ಟಿಸಿದ ಭೂಲೋಕದ ವಿಷಯದಲ್ಲಿ ಉಲ್ಲಾಸಿಸುತ್ತಾ ಮಾನವ ಸಂತಾನದ ವಿಷಯದಲ್ಲಿ ಹರ್ಷಿಸುತ್ತಾ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವರ ಭೂಮಿಯ ವಾಸಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು; ಮಾನವರೊಂದಿಗೆ ಆನಂದಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:31
5 ತಿಳಿವುಗಳ ಹೋಲಿಕೆ  

ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II


ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು