Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:33 - ಕನ್ನಡ ಸತ್ಯವೇದವು C.L. Bible (BSI)

33 ಉಪದೇಶವನ್ನು ಕೇಳಿ ಬುದ್ಧಿವಂತರಾಗಿರಿ ಅದನ್ನು ನೀವು ನಿರಾಕರಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನನ್ನ ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನನ್ನ ಉಪದೇಶಗಳನ್ನು ಕೇಳಿ ಜ್ಞಾನವಂತರಾಗಿರಿ. ಕಿವಿಗೊಡದಿರಬೇಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನನ್ನ ಬೋಧನೆಯನ್ನು ಕೇಳಿ ಬುದ್ಧಿವಂತರಾಗಿರಿ; ಅದನ್ನು ನೀವು ತಿರಸ್ಕರಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:33
13 ತಿಳಿವುಗಳ ಹೋಲಿಕೆ  

ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ; ವಿವೇಕ ಸಂಪಾದನೆಯತ್ತ ಗಮನಕೊಡಿರಿ.


ಮಗನೇ, ನನ್ನ ಜ್ಞಾನೋಪದೇಶವನ್ನು ಆಲಿಸು; ವಿವೇಕದಿಂದ ಕೂಡಿ ನನ್ನ ಬೋಧೆಗೆ ಕಿವಿಗೊಡು.


ಮಗನೇ, ನಿನ್ನ ತಂದೆಯ ಬೋಧೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದಿರು.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಪೇಟೆಯ ಜನಜಂಗುಳಿಯ ನಡುವೆ, ಪುರ ದ್ವಾರಗಳಲ್ಲೆ, ಹೀಗೆಂದು ಪ್ರಚಾರ ಮಾಡುತ್ತಿದ್ದಾಳೆ:


ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.


ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.


ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು