Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:6 - ಕನ್ನಡ ಸತ್ಯವೇದವು C.L. Bible (BSI)

6 ಕೇಳಿ, ನಾನು ಹೇಳುವ ಮಹತ್ವಪೂರ್ಣವಾದ ವಿಷಯವನ್ನು ನನ್ನ ನಾಲಿಗೆ ನುಡಿಯುವ ಯಥಾರ್ಥವಾದ ಸಂಗತಿಯನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೇಳಿರಿ! ಶ್ರೇಷ್ಠವಾದವುಗಳನ್ನೂ ಯಥಾರ್ಥವಾದವುಗಳನ್ನೂ ನಿಮಗೆ ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕೇಳಿರಿ, ಉತ್ಕೃಷ್ಟ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:6
13 ತಿಳಿವುಗಳ ಹೋಲಿಕೆ  

ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯಗಳನ್ನು, ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ.


ನಿನ್ನ ಬಾಯಿಂದ ಹಿತೋಕ್ತಿಗಳು ಬಂದರೆ ಸಂತೋಷ ನನ್ನ ಅಂತರಾತ್ಮಕ್ಕೆ.


ನಾನು ನಿಮಗೆ ನೀಡುವುದು ಸದುಪದೇಶ; ನೀವು ಅದನ್ನು ಕೈಬಿಡಬೇಡಿ.


“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.


ನನ್ನ ಬಾಯಿ ಬೋಧಿಸುವುದು ಸುಜ್ಞಾನವನು I ನನ್ನ ಮನ ಧ್ಯಾನಿಸುವುದು ವಿವೇಚನೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು