ಜ್ಞಾನೋಕ್ತಿಗಳು 9:11 - ಕನ್ನಡ ಸತ್ಯವೇದವು C.L. Bible (BSI)11 ನನ್ನಿಂದ ನಿನಗೆ ಸಿಗುವುದು ದೀರ್ಘಾಯುಸ್ಸು; ವೃದ್ಧಿಯಾಗುವುದು ನಿನ್ನ ಜೀವದ ಅವಧಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಸ್ಸಿನ ವರುಷಗಳು ವೃದ್ಧಿಯಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀನು ಜ್ಞಾನಿಯಾಗಿದ್ದರೆ, ಬಹುಕಾಲ ಬದುಕುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ಜ್ಞಾನದ ಮೂಲಕ ನಿನ್ನ ಜೀವನದ ದಿನಗಳು ಹೆಚ್ಚುವುವು; ನಿನ್ನ ಜೀವನದ ವರ್ಷಗಳು ವೃದ್ಧಿಯಾಗುವುವು. ಅಧ್ಯಾಯವನ್ನು ನೋಡಿ |