Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:13 - ಕನ್ನಡ ಸತ್ಯವೇದವು C.L. Bible (BSI)

13 ಅಜ್ಞಾನವೆಂಬುವಳಾದರೊ ಕೂಗಾಟಗಾರ್ತಿ, ಏನೂ ತಿಳಿಯದ ಮೂಢ ಸ್ತ್ರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಜ್ಞಾನವೆಂಬಾಕೆಯು ಬಾಯಿಬಡುಕಿ; ಮಂದಮತಿ ಮತ್ತು ಮೂಢಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು; ಅವಳು ಅರಿವಿಲ್ಲದವಳು, ಏನೂ ತಿಳಿಯದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:13
6 ತಿಳಿವುಗಳ ಹೋಲಿಕೆ  

ಹಟಮಾರಿ, ಕೂಗಾಟದವಳು, ಮನೆಯಲ್ಲಿ ನಿಲ್ಲಲಾರದವಳು.


ಜೀವಮಾರ್ಗದ ವಿವೇಚನೆ ಅವಳಿಗಿಲ್ಲ. ಅದರ ಅರಿವೂ ಅವಳಿಗಿರುವುದಿಲ್ಲ. ಅವಳ ನಡತೆಯು ಅಷ್ಟು ಚಂಚಲ.


ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.


ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲು ಕಾಡಿನಲ್ಲಿ ಒಂಟಿಯಾಗಿ ವಾಸಿಸುವುದೇ ಲೇಸು.


ಜಗಳಗಂಟಿಯೊಡನೆ ಮಹಡಿ ಮನೆಯಲ್ಲಿರುವುದಕ್ಕಿಂತ ಗುಡಿಸಲಿನ ಮೂಲೆಯಲ್ಲಿ ಒಂಟಿಯಾಗಿ ವಾಸಿಸುವುದು ಲೇಸು.


ಸರ್ವಶಕ್ತ ದೇವರು ಇಂತೆನ್ನುತ್ತಾರೆ: “ನಿನ್ನ ಮನಸ್ಸು ಮೋಹಪಾಶಕ್ಕೆ ಸಿಕ್ಕಿ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಿಣಿಯಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು