Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:14 - ಕನ್ನಡ ಸತ್ಯವೇದವು C.L. Bible (BSI)

14 ಅವಳು ತನ್ನ ಮನೆಯ ಬಾಗಿಲಲ್ಲಿ ಕುಳಿತು, ನಗರದ ಹೆದ್ದಾರಿಯ ದಿಣ್ಣೆಯ ಮೇಲೆ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವಳು ತನ್ನ ಮನೆಯ ಬಾಗಿಲಿನಲ್ಲಿ ಪಟ್ಟಣದ ರಾಜಮಾರ್ಗಗಳಲ್ಲಿ ಗದ್ದುಗೆಯ ಮೇಲೆ ಕೂತುಕೊಂಡವಳಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವಳು ತನ್ನ ಮನೆಯ ಬಾಗಿಲ ಬಳಿಯಲ್ಲಿ ನಗರದ ಎತ್ತರವಾದ ಸ್ಥಳಗಳಲ್ಲಿ ಕುಳಿತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವಳು ತನ್ನ ಮನೆಯ ಬಾಗಿಲಿನಲ್ಲಿ ಕುಳಿತು, ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:14
6 ತಿಳಿವುಗಳ ಹೋಲಿಕೆ  

ನಗರದ ರಾಜಬೀದಿಗಳಿಗೆ ತನ್ನ ದಾಸಿಯರನ್ನು ಕಳುಹಿಸುತ್ತಾಳೆ.


ಅವಳಿಂದ ದೂರವಿರಲಿ ನಿನ್ನ ಮಾರ್ಗ, ಸುಳಿಯದಿರು ಅವಳ ಮನೆಬಾಗಿಲ ಹತ್ತಿರ.


ಹೆದ್ದಾರಿಯ ಅಕ್ಕಪಕ್ಕದ ದಿಣ್ಣೆಗಳಲ್ಲಿ ಹಾದಿಬೀದಿಗಳ ನಡುವಿನಲ್ಲಿ ನಿಂತಿದ್ದಾಳೆ, ನೋಡಿ


ತಮ್ಮ ತಮ್ಮ ಹಾದಿಹಿಡಿದು ಹೋಗಿ ಬರುವವರನ್ನು ಕಂಡು,


ಒಂದೊಂದು ಬೀದಿಯ ಕೊನೆಯಲ್ಲಿ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನೂ ಸೇರಿ ಸೂಳೆತನವನ್ನು ಅಧಿಕಗೊಳಿಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು