Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:16 - ಕನ್ನಡ ಸತ್ಯವೇದವು C.L. Bible (BSI)

16 “ಮುಗ್ಧಜೀವಿಗಳು ಯಾರಾದರೂ ಇದ್ದರೆ ಬರಲಿ ಇತ್ತ” ಎಂದು ಕರೆವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೂಢನಾಗಿರುವವನು ಈ ಕಡೆಗೆ ತಿರುಗಲಿ ಎಂದು ಕೂಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಕಲಿತುಕೊಳ್ಳಬೇಕಾಗಿರುವ ಜನರೇ ಬನ್ನಿ” ಎಂದು ಕೂಗಿಕರೆಯುತ್ತಾಳೆ. ಅವಳು ಮೂಢರನ್ನು ಸಹ ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:16
4 ತಿಳಿವುಗಳ ಹೋಲಿಕೆ  

“ಮುಗ್ಧಮನಸ್ಕರು ಯಾರಾದರೂ ಇದ್ದರೆ ಇತ್ತ ಬರಲಿ” ಎಂದು ಪ್ರಕಟಿಸುತ್ತಾಳೆ.


ವ್ಯಭಿಚಾರಿಯು ಕೇವಲ ಬುದ್ಧಿಶೂನ್ಯನು; ತನ್ನೀ ಕೃತ್ಯದಿಂದ ಸ್ವನಾಶಮಾಡಿಕೊಳ್ಳುವನು.


ತಮ್ಮ ತಮ್ಮ ಹಾದಿಹಿಡಿದು ಹೋಗಿ ಬರುವವರನ್ನು ಕಂಡು,


ನಗರದ ರಾಜಬೀದಿಗಳಿಗೆ ತನ್ನ ದಾಸಿಯರನ್ನು ಕಳುಹಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು