Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:18 - ಕನ್ನಡ ಸತ್ಯವೇದವು C.L. Bible (BSI)

18 ಅವನಿಗೆ ತಿಳಿಯದು ಅವಳ ಮನೆ ಪ್ರೇತನಿವಾಸವೆಂದು, ಅವಳ ಅತಿಥಿಗಳು ಬಿದ್ದಿರುವುದು ಅಗಾಧ ಪಾತಾಳದಲ್ಲೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಮನೆಯು ಪ್ರೇತನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಆ ಮೂಢರಿಗೆ, ಅವಳ ಮನೆ ಕೇವಲ ದೆವ್ವಗಳಿಂದ ತುಂಬಿರುವುದಾಗಲಿ ಆಕೆಯ ಅತಿಥಿಗಳು ಅಗಾಧವಾದ ಪಾತಾಳದಲ್ಲಿ ಬಿದ್ದಿರುವುದಾಗಲಿ ತಿಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಆ ಮನೆ ಸತ್ತವರ ಸ್ಥಾನವಾಗಿದೆ. ಅವಳ ಅತಿಥಿಗಳು ಪಾತಾಳದ ಅಗಾಧದಲ್ಲಿ ಬಿದ್ದಿದ್ದಾರೆಂದು ಅವನಿಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:18
9 ತಿಳಿವುಗಳ ಹೋಲಿಕೆ  

ಅವಳ ಮನೆ ಪಾತಾಳಕ್ಕೆ ಹಾದಿ; ಮರಣದ ಗುಡಾರಗಳಿಗೆ ಇಳಿದಾರಿ.


ಅವಳ ಕಾಲುಗಳು ಮರಣದತ್ತ ಇಳಿಯುತ್ತವೆ, ಹೆಜ್ಜೆಗಳು ಪಾತಾಳದತ್ತ ಕೊಂಡೊಯ್ಯುತ್ತವೆ.


ವೇಶ್ಯೆಯನ್ನು ಕೊಂಡುಕೊಳ್ಳಬಹುದು ತುಂಡುರೊಟ್ಟಿಗೆ, ವ್ಯಭಿಚಾರಿಣಿಯೇ ಬೇಟೆಮಾಡುವಳು ನಿನ್ನ ಸಿರಿಪ್ರಾಣಕ್ಕೆ!


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಬುದ್ಧಿಹೀನರು, ಮಂದಮತಿಗಳು, ಕತ್ತಲಲಿ ನಡೆವವರು ನೀವು I ಇದರಿಂದಲೆ ಕದಲುತ್ತಿರುವುವು ಧರೆಯ ಅಸ್ತಿವಾರಗಳು II


ಆದರೆ, ಅವರು ಒಂದು ವಿಷಯವನ್ನು ಉದ್ದೇಶಪೂರ್ವಕವಾಗಿ ಮರೆತುಬಿಡುತ್ತಾರೆ. ಅದೇನೆಂದರೆ, ಪ್ರಾರಂಭದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದಿಂದಲೇ ಉಂಟಾದವು. ಜಲದಿಂದ, ಜಲದ ಮೂಲಕ ಭೂಮಿ ಉಂಟಾಯಿತು.


ಅವಳಿಗೆ ಬಲಿಯಾಗಿ ಬಿದ್ದವರು ಬಹುಮಂದಿ; ಹತರಾದವರೋ ಲೆಕ್ಕವಿಲ್ಲದಷ್ಟು ಮಂದಿ.


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು