ಜ್ಞಾನೋಕ್ತಿಗಳು 9:3 - ಕನ್ನಡ ಸತ್ಯವೇದವು C.L. Bible (BSI)3 ನಗರದ ರಾಜಬೀದಿಗಳಿಗೆ ತನ್ನ ದಾಸಿಯರನ್ನು ಕಳುಹಿಸುತ್ತಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಕೆಯು ತನ್ನ ದಾಸಿಯನ್ನು ಕಳುಹಿಸಿ ಮೂಢನಾಗಿರುವವನು ಈ ಕಡೆಗೆ ತಿರುಗಲಿ ಎಂದು ಪಟ್ಟಣದ ರಾಜಮಾರ್ಗಗಳ ಅಗ್ರಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಮೇಲೆ ಆಕೆ, ತನ್ನ ಸೇವಕಿಯರನ್ನು ಕಳುಹಿಸಿ ನಗರದ ಎತ್ತರವಾದ ಸ್ಥಳದಿಂದ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ; ಆಕೆಯು ಪಟ್ಟಣದ ಅತಿ ಉನ್ನತ ಸ್ಥಳದಿಂದ ಕೂಗುತ್ತಾಳೆ, ಅಧ್ಯಾಯವನ್ನು ನೋಡಿ |