ತೀತನಿಗೆ 1:14 - ಕನ್ನಡ ಸತ್ಯವೇದವು C.L. Bible (BSI)14 ಆದ್ದರಿಂದ ಯೆಹೂದ್ಯರ ಕಟ್ಟುಕತೆಗಳಿಗೂ ಸತ್ಯಭ್ರಷ್ಟರಾದವರ ವಿಧಿಗಳಿಗೂ ಕಿವಿಗೊಡದಂತೆ ತೀವ್ರವಾಗಿ ಖಂಡಿಸಿ, ವಿಶ್ವಾಸದಲ್ಲಿ ದೃಢವಾಗಿರುವಂತೆ ಭಕ್ತಾದಿಗಳಿಗೆ ಬೋಧಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೂದ್ಯರ ಕಟ್ಟುಕಥೆಗಳನ್ನು ಒಪ್ಪಿಕೊಳ್ಳುವುದಿಲ್ಲ ಮತ್ತು ಸತ್ಯವನ್ನು ಒಪ್ಪಿಕೊಳ್ಳದ ಜನರ ಆಜ್ಞೆಗಳನ್ನು ಅನುಸರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಯೆಹೂದ್ಯರ ಕಟ್ಟುಕಥೆಗಳಿಗೂ ಸತ್ಯದಿಂದ ದೂರಮಾಡುವ ಮಾನವರ ಆಜ್ಞೆಗಳಿಗೂ ಲಕ್ಷ್ಯಕೊಡಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಜುದೆವಾಂಚ್ಯಾ ಕಾನಿಯಾಕ್ನಿ ಅನಿ ಖರ್‍ಯಾ ಪಾನಾಕ್ನಾ ಧುರ್ ನ್ಹೆತಲ್ಯಾ ಹುಕುಮಾಕ್ನಿ ಧ್ಯಾನ್ ದಿವ್ನಕೊ, ತೆ ಖರೆಪಾನಾಕ್ ನಕ್ಕೊ ಮನುನ್ ಸೊಡಲ್ಲೆ ಹಾಯ್ . ಅಧ್ಯಾಯವನ್ನು ನೋಡಿ |