ದಾನಿಯೇಲ 1:14 - ಕನ್ನಡ ಸತ್ಯವೇದವು C.L. Bible (BSI)14 ವಿಚಾರಕನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನದವರೆಗೆ ಪರೀಕ್ಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕಾವಲುಗಾರನು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳನ್ನು ಹತ್ತು ದಿನಗಳವರೆಗೆ ಪರೀಕ್ಷಿಸಲು ಒಪ್ಪಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ, ಹತ್ತು ದಿವಸಗಳವರೆಗೂ ಅವರನ್ನು ಪರೀಕ್ಷಿಸಿದನು. ಅಧ್ಯಾಯವನ್ನು ನೋಡಿ |