Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:14 - ಕನ್ನಡ ಸತ್ಯವೇದವು C.L. Bible (BSI)

14 ಆ ಕಾಲದಲ್ಲಿ ಅನೇಕರು ದಕ್ಷಿಣರಾಜನಿಗೆ ಎದುರು ನಿಲ್ಲುವರು. ಇದಲ್ಲದೆ, ನಿನ್ನ ಸ್ವಂತಜನರಲ್ಲಿ ಹಿಂಸಾಪ್ರಿಯರು ಆ ದರ್ಶನವನ್ನು ನಿಜವಾಗಿಸಬೇಕೆಂದು ದಂಗೆ ಏಳುವರು. ಆದರೆ ಸೋತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಕಾಲದಲ್ಲಿ ಅನೇಕರು ದಕ್ಷಿಣ ದಿಕ್ಕಿನ ರಾಜನಿಗೆ ಎದುರು ನಿಲ್ಲುವರು. ಇದಲ್ಲದೆ ನಿನ್ನ ಜನರಲ್ಲಿ ಹಿಂಸಕರು ಕನಸನ್ನು ನಿಜ ಮಾಡಬೇಕೆಂದು ದಂಗೆ ಏಳುವರು. ಆದರೆ ಬಿದ್ದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಕಾಲದಲ್ಲಿ ಅನೇಕರು ದಕ್ಷಿಣರಾಜನಿಗೆ ಎದುರುನಿಲ್ಲುವರು; ಇದಲ್ಲದೆ ನಿನ್ನ ಜನರಲ್ಲಿ ದುರಾಗ್ರಹಿಗಳು ಕನಸನ್ನು ನಿಜಮಾಡಬೇಕೆಂದು ದಂಗೆ ಏಳುವರು; ಆದರೆ ಬಿದ್ದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಆ ಕಾಲದಲ್ಲಿ ಹಲವಾರು ಜನರು ದಕ್ಷಿಣ ರಾಜನ ವಿರುದ್ಧವಾಗಿರುವರು. ಹೋರಾಡಲು ಇಚ್ಛಿಸುವ ನಿಮ್ಮ ಸ್ವಂತ ಜನರಲ್ಲಿ ಕೆಲವರು ದಕ್ಷಿಣ ರಾಜನ ವಿರುದ್ಧ ದಂಗೆ ಏಳುವರು. ಅವರು ಗೆಲ್ಲುವದಿಲ್ಲ. ಅವರು ಹೀಗೆ ಮಾಡಿ ದರ್ಶನ ನಿಜವಾಗುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು. ನಿನ್ನ ಜನರಲ್ಲಿ ಹಿಂಸಾಕಾರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಿರುಗಿ ಬೀಳುವರು. ಆದರೆ ಸೋತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:14
4 ತಿಳಿವುಗಳ ಹೋಲಿಕೆ  

ಹೀಗೆ ದೈವಸಂಕಲ್ಪವು ನೆರವೇರಬೇಕೆಂದು ದೇವರೇ ಆ ಜನರನ್ನು ಪ್ರೇರೇಪಿಸುವರು. ಇದೇ ಪ್ರೇರಣೆಯಿಂದಾಗಿ ದೇವರ ವಾಕ್ಯ ನೆರವೇರುವವರೆಗೆ ಅವರು ಒಮ್ಮನಸ್ಸಿನಿಂದ ರಾಜ್ಯಾಧಿಕಾರವನ್ನು ಆ ಮೃಗಕ್ಕೆ ಒಪ್ಪಿಸಿಬಿಡುವರು.


“ತರುವಾಯ ಉತ್ತರರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿಕೊಂಡು ಬಹಳ ವರ್ಷಗಳು ಕಳೆದನಂತರ ಮಹಾಸೈನ್ಯ ಸಮೇತ ಅಧಿಕ ಸನ್ನಾಹದಿಂದ ಬರುವನು.


ಉತ್ತರರಾಜನು ಬಂದು, ಮುತ್ತಿಗೆಹಾಕಿ, ಕೋಟೆಕೊತ್ತಲದ ನಗರವನ್ನು ಹಿಡಿಯುವನು. ದಕ್ಷಿಣದ ಭುಜಬಲವು ಅವನನ್ನು ನಿಲ್ಲಿಸಲಾರದು. ಅಲ್ಲಿನ ಮಹಾವೀರರು ತಡೆಯಲಾರರು. ಎದುರಿಸುವ ಯಾವ ಶಕ್ತಿಯೂ ಇರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು