ದಾನಿಯೇಲ 11:29 - ಕನ್ನಡ ಸತ್ಯವೇದವು C.L. Bible (BSI)29 “ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣದೇಶದ ಮೇಲೆ ದಾಳಿಮಾಡುವನು. ಆದರೆ ಮೊದಲು ಆದಂತೆಯೇ ಎರಡನೇಯ ಸಲ ಆಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣ ದಿಕ್ಕಿನ ದೇಶದ ಮೇಲೆ ನುಗ್ಗುವನು. ಆದರೆ ಮೊದಲು ಆದಂತೆಯೇ ಎರಡನೆಯ ಸಲ ಆಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಕ್ಲುಪ್ತಕಾಲದಲ್ಲಿ ಪುನಃ ದಕ್ಷಿಣದೇಶದ ಮೇಲೆ ನುಗ್ಗುವನು; ಆದರೆ ಮೊದಲು ಆದಂತೆ ಎರಡನೆಯ ಸಲ ಆಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಸರಿಯಾದ ಸಮಯ ನೋಡಿ ಉತ್ತರದ ರಾಜನು ದಕ್ಷಿಣದ ರಾಜನ ಮೇಲೆ ದಾಳಿ ಮಾಡುವನು. ಆದರೆ ಈ ಸಲ ಅವನು ಹಿಂದಿನಂತೆ ಜಯಶೀಲನಾಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೇಮಕವಾದ ಕಾಲದಲ್ಲಿಯೇ ಅವನು ಹಿಂದಿರುಗಿ ದಕ್ಷಿಣಕ್ಕೆ ಬರುವನು, ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವುದಿಲ್ಲ. ಅಧ್ಯಾಯವನ್ನು ನೋಡಿ |