Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:39 - ಕನ್ನಡ ಸತ್ಯವೇದವು C.L. Bible (BSI)

39 ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವುದು; ಬಹಳ ಜನರ ಮೇಲೆ ಆಳ್ವಿಕೆಯನ್ನು ನಡೆಸುವನು; ದೇಶವನ್ನು ಕ್ರಯಕ್ಕೆ ಹಂಚುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರವಿುಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವದು; ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಕ್ರಯಕ್ಕೆ ಹಂಚುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಉತ್ತರದ ರಾಜನು ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಅವನೊಂದಿಗೆ ಸೇರುವ ಅನ್ಯರಾಜರುಗಳನ್ನು ಬಹಳಷ್ಟು ಗೌರವಿಸುವನು. ಅಂಥ ರಾಜರು ಬಹುಜನರನ್ನು ಆಳುವಂತೆ ಮಾಡುವನು. ಆ ರಾಜನು ಅವರು ಆಳುವ ಭೂಮಿಯು ತೆರಿಗೆಯನ್ನು ಕೊಡುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವನು ಅನ್ಯ ದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:39
3 ತಿಳಿವುಗಳ ಹೋಲಿಕೆ  

ಕುಲದೇವರಿಗೆ ಬದಲಾಗಿ ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು.


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು