Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:42 - ಕನ್ನಡ ಸತ್ಯವೇದವು C.L. Bible (BSI)

42 ಬೇರೆ ದೇಶಗಳ ಮೇಲೂ ಕೈಮಾಡುವನು; ಈಜಿಪ್ಟ್ ದೇಶವು ಅವನ ಕೈಯಿಂದ ತಪ್ಪಿಸಿಕೊಳ್ಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತ ದೇಶವೂ ತನ್ನನ್ನು ರಕ್ಷಿಸಿಕೊಳ್ಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತದೇಶವೂ ತನ್ನನ್ನು ರಕ್ಷಿಸಿಕೊಳ್ಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಉತ್ತರದ ರಾಜನು ಹಲವಾರು ದೇಶಗಳಲ್ಲಿ ತನ್ನ ಪ್ರಾಬಲ್ಯವನ್ನು ಮೆರೆಸುವನು. ಅವನು ಎಂಥ ಶಕ್ತಿಶಾಲಿ ಎಂಬುದು ಈಜಿಪ್ಟಿಗೂ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವನು ಇತರ ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಈಜಿಪ್ಟ್ ದೇಶವು ತಪ್ಪಿಸಿಕೊಳ್ಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:42
6 ತಿಳಿವುಗಳ ಹೋಲಿಕೆ  

ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.


ಜನಾಂಗಗಳಲ್ಲಿ ಯಾರಾದರೂ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸಲು ಬರದೆಹೋದರೆ, ಅವರಿಗೆ ಮಳೆಯೇ ಬರದು.


ಈಜಿಪ್ಟಿನ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮಭೂಮಿಯಾದ ದಕ್ಷಿಣ ಈಜಿಪ್ಟಿಗೆ ಪುನಃ ಬರಮಾಡುವೆನು. ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.


ಆ ‘ಚೆಲುವಿನ ನಾಡಿಗೂ’ ನುಗ್ಗುವನು. ಅನೇಕ ಸೀಮೆಗಳು ಅವನಿಂದ ನಾಶವಾಗುವುವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನು ಹಾಗು ಈಜಿಪ್ಟಿನ ಒಳ್ಳೊಳ್ಳೆಯ ವಸ್ತುಗಳೆಲ್ಲವನ್ನು ವಶಮಾಡಿಕೊಳ್ಳುವನು. ಲಿಬ್ಯ ಮತ್ತು ಸುಡಾನಿನವರು ಅವನನ್ನು ಹಿಂಬಾಲಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು