ದಾನಿಯೇಲ 12:5 - ಕನ್ನಡ ಸತ್ಯವೇದವು C.L. Bible (BSI)5 ಕೂಡಲೆ ದಾನಿಯೇಲನಾದ ನಾನು ಮತ್ತೆ ಇಬ್ಬರು ವ್ಯಕ್ತಿಗಳನ್ನು ಕಂಡೆ. ಅವರಲ್ಲಿ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು; ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ, ದಾನಿಯೇಲನೆಂಬ ನಾನು, ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈಚೆ ದಡದಲ್ಲಿಯೂ ಇನ್ನೊಬ್ಬನು ಆಚೆದಡದಲ್ಲಿಯೂ ನಿಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ದಾನಿಯೇಲನೆಂಬ ನಾನು ನೋಡಿದೆನು. ಅವರಿಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ, ಇನ್ನೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು. ಅಧ್ಯಾಯವನ್ನು ನೋಡಿ |