ದಾನಿಯೇಲ 2:1 - ಕನ್ನಡ ಸತ್ಯವೇದವು C.L. Bible (BSI)1 ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಒಂದು ಕನಸು ಕಂಡು ತತ್ತರಗೊಂಡನು. ಅವನಿಗೆ ನಿದ್ರೆ ತಪ್ಪಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೆಬೂಕದ್ನೆಚ್ಚರನು ತನ್ನ ಆಳಿಕೆಯ ಎರಡನೆಯ ವರುಷದಲ್ಲಿ ಕನಸುಕಂಡು ತತ್ತರಗೊಂಡನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತನ್ನ ಆಳ್ವಿಕೆಯ ಎರಡನೇ ವರ್ಷದಲ್ಲಿ ನೆಬೂಕದ್ನೆಚ್ಚರನು ಕೆಲವು ಕನಸುಗಳನ್ನು ಕಂಡನು. ಆ ಕನಸುಗಳು ಅವನನ್ನು ತತ್ತರಿಸಿಬಿಟ್ಟವು ಮತ್ತು ಅವನಿಗೆ ನಿದ್ರೆ ಬರದಂತೆ ಮಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ. ಅಧ್ಯಾಯವನ್ನು ನೋಡಿ |