ದಾನಿಯೇಲ 2:13 - ಕನ್ನಡ ಸತ್ಯವೇದವು C.L. Bible (BSI)13 ಕೂಡಲೆ ಆ ಆಜ್ಞೆ ಹೊರಪಟ್ಟಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು. ಅಂತೆಯೇ ದಾನಿಯೇಲನನ್ನೂ ಅವನ ಗೆಳೆಯರೆಲ್ಲರನ್ನೂ ಕೊಲ್ಲಲಿಕ್ಕೆ ಹುಡುಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಕೂಡಲೆ ಆ ಆಜ್ಞೆಯು ಹೊರಪಟ್ಟಿತು; ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ ಅವನ ಸ್ನೇಹಿತರನ್ನೂ ಕೊಲ್ಲಲಿಕ್ಕೆ ಹುಡುಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅರಸನಾದ ನೆಬೂಕದ್ನೆಚ್ಚರನ ಆಜ್ಞೆಯನ್ನು ಪ್ರಕಟಗೊಳಿಸಲಾಯಿತು. ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕಾಗಿತ್ತು. ದಾನಿಯೇಲ ಮತ್ತು ಅವನ ಸ್ನೇಹಿತರನ್ನು ಹುಡುಕಿ ಅವರ ಕೊಲೆ ಮಾಡುವುದಕ್ಕಾಗಿ ರಾಜಭಟರನ್ನು ಕಳುಹಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು. ಅಧ್ಯಾಯವನ್ನು ನೋಡಿ |