Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:17 - ಕನ್ನಡ ಸತ್ಯವೇದವು C.L. Bible (BSI)

17 ಬಳಿಕ ದಾನಿಯೇಲನು ತನ್ನ ಮನೆಗೆ ಹಿಂತಿರುಗಿ ಹನನ್ಯ, ಮೀಶಾಯೇಲ ಮತ್ತು ಅಜರ್ಯ ಎಂಬ ತನ್ನ ಗೆಳೆಯರಿಗೆ ಈ ಸಮಾಚಾರ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ ಆ ಸಮಾಚಾರವನ್ನು ತಿಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಾನಿಯೇಲನು ಮನೆಗೆ ಹೋಗಿ ತನ್ನ ಸ್ನೇಹಿತರಾದ ಹನನ್ಯ, ಮೀಶಾಯೇಲ ಮತ್ತು ಅಜರ್ಯ ಇವರುಗಳಿಗೆ ಈ ವಿಷಯ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ಮೀಶಾಯೇಲ್, ಅಜರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:17
5 ತಿಳಿವುಗಳ ಹೋಲಿಕೆ  

ತಾವು ಬಾಬಿಲೋನಿನ ಸಂಸ್ಥಾನಾಧಿಕಾರತ್ವವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್ ಹಾಗೂ ಅಬೇದ್‍ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜರೇ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ. ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ, ನೀವು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಆಪಾದಿಸಿದರು.


ದಾನಿಯೇಲನು ತನ್ನನ್ನೂ, ಹನನ್ಯ, ಮಿಶಾಯೇಲ, ಅಜರ್ಯ ಇವರನ್ನೂ ನೋಡಿಕೊಳ್ಳಲು ಆ ನಾಯಕನು ನೇಮಿಸಿದ್ದ ವಿಚಾರಕನ ಬಳಿಗೆ ಬಂದು,


ಆಮೇಲೆ ದಾನಿಯೇಲನು ಅರಮನೆಗೆ ಹೋಗಿ, “ನನಗೆ ಸಮಯಕೊಟ್ಟರೆ ಆ ಕನಸಿನ ಅರ್ಥವನ್ನು ರಾಜರಿಗೆ ನಾನು ವಿವರಿಸಬಲ್ಲೆ,” ಎಂದು ಅರಿಕೆ ಮಾಡಿದನು.


ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು