ದಾನಿಯೇಲ 2:18 - ಕನ್ನಡ ಸತ್ಯವೇದವು C.L. Bible (BSI)18 “ನಾವು ಬಾಬಿಲೋನಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರುವಂತೆ ಬೇಡಿಕೊಳ್ಳೋಣ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಪರಲೋಕದ ದೇವರು ತನಗೆ ಸಹಾಯ ಮಾಡುವಂತೆಯೂ ಕೃಪೆ ತೋರುವಂತೆಯೂ ಪ್ರಾರ್ಥಿಸಬೇಕೆಂದು ದಾನಿಯೇಲನು ಅವರನ್ನು ಕೇಳಿಕೊಂಡನು. ದಾನಿಯೇಲ ಮತ್ತು ಅವನ ಸ್ನೇಹಿತರು ಮರಣದಂಡನೆಯಿಂದ ಪಾರಾಗಬೇಕಿದ್ದರೆ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು. ಅಧ್ಯಾಯವನ್ನು ನೋಡಿ |