ದಾನಿಯೇಲ 2:3 - ಕನ್ನಡ ಸತ್ಯವೇದವು C.L. Bible (BSI)3 ರಾಜನು ಅವರಿಗೆ, “ನಾನು ಒಂದು ಕನಸು ಕಂಡೆ. ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ರಾಜನು ಅವರಿಗೆ, “ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ” ಎಂಬುದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ರಾಜನು ಅವರಿಗೆ - ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ ಎಂಬದಾಗಿ ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಅರಸನು ಅವರಿಗೆ, “ನಾನೊಂದು ಕನಸು ಕಂಡೆ. ಅದು ನನ್ನನ್ನು ಪೀಡಿಸುತ್ತಿದೆ. ಆ ಕನಸಿನ ಅರ್ಥವೇನೆಂಬುದನ್ನು ನಾನು ತಿಳಿಯಬಯಸುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅರಸನು ಅವರಿಗೆ, “ನಾನು ಒಂದು ಕನಸು ಕಂಡಿದ್ದೇನೆ. ಅದರ ಅರ್ಥವೇನೋ ಎಂದು ತಿಳಿಯಲು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು. ಅಧ್ಯಾಯವನ್ನು ನೋಡಿ |