Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:36 - ಕನ್ನಡ ಸತ್ಯವೇದವು C.L. Bible (BSI)

36 “ಅರಸರೇ, ಇದೇ ನೀವು ಕಂಡ ಕನಸು. ಇದರ ಅರ್ಥವನ್ನೂ ತಮ್ಮ ಸನ್ನಿಧಿಯಲ್ಲಿ ಅರಿಕೆಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಕನಸು ಇದೇ; ಇದರ ಅರ್ಥವನ್ನೂ ಸನ್ನಿಧಿಯಲ್ಲಿ ಅರಿಕೆಮಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಇದೇ ನಿನ್ನ ಕನಸು. ಈಗ ನಾನು ನಿನಗೆ ಅದರ ಅರ್ಥವನ್ನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:36
4 ತಿಳಿವುಗಳ ಹೋಲಿಕೆ  

ಅದಕ್ಕೆ ಜೋಸೆಫನು, “ಆ ಕನಸಿನ ಅರ್ಥ ಇದು: ಆ ಮೂರು ಕೊಂಬೆಗಳು ಮೂರು ದಿನಗಳು;


ಅದಕ್ಕೆ ಜೋಸೆಫನು, “ನಿನ್ನ ಕನಸಿನ ಅರ್ಥ ಇದು: ಆ ಮೂರು ಪುಟ್ಟಿಗಳೇ ಮೂರು ದಿನಗಳು.


“ರಾಜರೇ ಕೇಳಿ, ತಾವು ಕಂಡದ್ದು ಒಂದು ಅದ್ಭುತ ಪ್ರತಿಮೆ. ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆ ನಿಮ್ಮೆದುರಿಗೆ ನಿಂತಿತ್ತು. ಭಯಂಕರವಾಗಿ ಕಾಣಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು