ದಾನಿಯೇಲ 2:5 - ಕನ್ನಡ ಸತ್ಯವೇದವು C.L. Bible (BSI)5 ಆಗ ರಾಜನು ಆ ಪಂಡಿತರಿಗೆ, “ನನ್ನ ಈ ಮಾತು ಖಂಡಿತ; ನೀವು ಈ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು; ನಿಮ್ಮ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ - ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ಚೂರುಚೂರಾಗಿ ಕಡಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಸಿಬಿಡುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಅರಸನಾದ ನೆಬೂಕದ್ನೆಚ್ಚರನು, “ಹಾಗಲ್ಲ, ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕು. ಇಲ್ಲವಾದರೆ ನಾನು ನಿಮ್ಮ ದೇಹವನ್ನು ತುಂಡುತುಂಡಾಗಿ ಕತ್ತರಿಸಲು ಆಜ್ಞಾಪಿಸುತ್ತೇನೆ. ನಿಮ್ಮ ಮನೆಗಳನ್ನು ಬೀಳಿಸಿ ಮಣ್ಣುಗುಡ್ಡೆಯನ್ನಾಗಿಯೂ ಮತ್ತು ಬೂದಿರಾಶಿಯನ್ನಾಗಿಯೂ ಮಾಡುವಂತೆ ಆಜ್ಞಾಪಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅರಸನು ಪಂಡಿತರಿಗೆ ಉತ್ತರವಾಗಿ, “ನನ್ನ ಈ ಮಾತು ಖಂಡಿತ. ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ, ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು. ನಿಮ್ಮ ಮನೆಗಳನ್ನು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು. ಅಧ್ಯಾಯವನ್ನು ನೋಡಿ |