Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:8 - ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ನಿಮಗೆ ಮರಣದಂಡನೆಯಾಗುವುದು ಖಚಿತವೆಂದು ತಿಳಿದೇ ಕಾಲಹರಣ ಮಾಡುತ್ತಿದ್ದೀರಿ. ಇದು ನನಗೆ ಚೆನ್ನಾಗಿ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದಕ್ಕೆ ರಾಜನು - ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ [ಮರಣದಂಡನೆಯ] ನಿಯಮವೇ ನಿಮಗೆ ಗತಿಯಾಗುವದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡಿತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅರಸನಾದ ನೆಬೂಕದ್ನೆಚ್ಚರನು, “ನೀವು ಹೆಚ್ಚಿನ ಕಾಲಾವಕಾಶವನ್ನು ಪಡೆಯುವ ಪ್ರಯತ್ನ ಮಾಡುತ್ತಿದ್ದೀರೆಂಬುದನ್ನು ನಾನು ಬಲ್ಲೆ. ನಾನು ಹೇಳಿದ್ದು ನಿಮಗೆ ಸರಿಯಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅರಸನು ಉತ್ತರವಾಗಿ, “ನಾನು ಇದನ್ನು ದೃಢವಾಗಿ ನಿರ್ಧರಿಸಿದ್ದೇನೆಂದು ಹೇಳಿದ್ದರಿಂದ ನೀವು ಸಮಯ ಉಳಿಸಿಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಿದ್ದೀರೆಂದು ನನಗೆ ನಿಶ್ಚಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:8
4 ತಿಳಿವುಗಳ ಹೋಲಿಕೆ  

ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ಈ ದಿನಗಳು ಕೆಟ್ಟ ದಿನಗಳಾಗಿರುವುದರಿಂದ ನಿಮಗಿರುವ ಸದವಕಾಶಗಳನ್ನು ಸದ್ವಿನಿಯೋಗಿಸಿಕೊಳ್ಳಿರಿ.


ಪಂಡಿತರು, “ರಾಜರು ತಮ್ಮ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು,” ಎಂದು ಮತ್ತೊಮ್ಮೆ ಉತ್ತರಕೊಟ್ಟರು.


ಕಾಲ ಬದಲಾಗುತ್ತಿರುತ್ತದೆ ಎಂದುಕೊಂಡೇ ನನ್ನ ಮುಂದೆ ಇಲ್ಲಸಲ್ಲದ್ದನ್ನು ಆಡಲು ಒಪ್ಪಂದ ಮಾಡಿಕೊಂಡಿದ್ದೀರಿ. ಅಂತು ಆ ಕನಸನ್ನು ನೀವು ನನಗೆ ತಿಳಿಸಲೇಬೇಕು. ಆಗ ಅದರ ಉದ್ದೇಶವನ್ನು ವಿವರಿಸಬಲ್ಲಿರೆಂದು ನಾನು ತಿಳಿದುಕೊಳ್ಳುವೆನು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು