ದಾನಿಯೇಲ 3:8 - ಕನ್ನಡ ಸತ್ಯವೇದವು C.L. Bible (BSI)8 ಆಗ ಕೆಲವು ಮಂದಿ ಬಾಬಿಲೋನಿಯರು ಯೆಹೂದ್ಯರ ಮೇಲೆ ದೂರು ಹೊರಿಸಲು ರಾಜ ನೆಬೂಕದ್ನೆಚ್ಚರನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರುಹೊರಿಸುವದಕ್ಕೆ ಸನ್ನಿಧಿಗೆ ಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಕೆಲವು ಜನ ಕಲ್ದೀಯರು ಅರಸನ ಬಳಿಗೆ ಬಂದು ಅವರು ಯೆಹೂದ್ಯರ ವಿರುದ್ಧ ಮಾತನಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು ಅಧ್ಯಾಯವನ್ನು ನೋಡಿ |