ದಾನಿಯೇಲ 4:1 - ಕನ್ನಡ ಸತ್ಯವೇದವು C.L. Bible (BSI)1 ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗಕುಲಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಲೋಕದಲ್ಲೆಲ್ಲ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳ ಜನರಿಗೆ ಅರಸನಾದ ನೆಬೂಕದ್ನೆಚ್ಚರನು ಈ ಪತ್ರವನ್ನು ಕಳುಹಿಸಿದನು. ಶುಭಾಶಯಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ. ಅಧ್ಯಾಯವನ್ನು ನೋಡಿ |